ಅರಿವು ಯೋಜನೆಯ ಲಾಭ ಪಡೆಯಲು ಸಿಇಓ ರಾಮಚಂದ್ರನ್ ಕರೆ.

ಕೊಪ್ಪಳ ಫೆ. ೧೫ (ಕ ವಾ)  ಕರ್ನಾಟಕ ರಾಜ್ಯ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದಿಂದ ಅನುಷ್ಠಾನಗೊಳ್ಳುವ ಅರಿವು ಯೋಜನೆಯು  ಅಲ್ಪಸಂಖ್ಯಾತರ ಮಕ್ಕಳಿಗೆ ಶೈಕ್ಷಣಿಕವಾಗಿ ಅಭಿವೃದ್ದಿ ಹೊಂದಲು ವರದಾನವಾಗಿದ್ದು, ವಿದ್ಯಾರ್ಥಿಗಳು ಈ ಯೋಜನೆ ಲಾಭ ಪಡೆಯುವಂತೆ ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಆರ್. ರಾಮಚಂದ್ರನ್ ಅವರು ಕರೆ ನೀಡಿದರು.
Please follow and like us:
error