fbpx

ಅ. ೧೯ ರಂದು ಕನ್ನಡ ರಾಜ್ಯೋತ್ಸವ ಪೂರ್ವಭಾವಿ ಸಭೆ

  ಕನ್ನಡ ರಾಜ್ಯೋತ್ಸವವನ್ನು ನವೆಂಬರ್ ೦೧ ರಂದು ಜಿಲ್ಲಾ ಕೇಂದ್ರದಲ್ಲಿ ಆಚರಿಸುವ ಕುರಿತು ಸಿದ್ಧತೆಗಳನ್ನು ಕೈಗೊಳ್ಳಲು ಪೂರ್ವಭಾವಿ ಸಭೆ ಅ. ೧೯ ರಂದು ಬೆಳಿಗ್ಗೆ ೧೦-೩೦ ಗಂಟೆಗೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆಯಲಿದೆ.
  ಸಭೆಯ ಅಧ್ಯಕ್ಷತೆಯನ್ನು ಜಿಲ್ಲಾಧಿಕಾರಿ ಕೆ.ಪಿ. ಮೋಹನ್‌ರಾಜ್ ಅವರು ವಹಿಸುವರು ಎಂದು ಜಿಲ್ಲಾಧಿಕಾರಿಗಳ ಕಚೇರಿ  ತಿಳಿಸಿದೆ.
Please follow and like us:
error

Leave a Reply

error: Content is protected !!