ತಾಳಕನಕಾಪುರ ಕಬ್ಬಡ್ಡಿಯಲ್ಲಿ ಜಿಲ್ಲಾ ಮಟ್ಟಕ್ಕೆ ಆಯ್ಕೆ.

ಕೊಪ್ಪಳ-07- ೦೫ ರಂದು ಜಿಲ್ಲಾ ಕ್ರೀಂಡಾಂಗಣದಲ್ಲಿ ನಡೆದ ತಾಲೂಕ ಮಟ್ಟದ ಕ್ರೀಡಾಕೂಟದಲ್ಲಿ ಸರಕಾರಿ ಹಿರಿಯ ಪ್ರಾಥಮಿಕ ತಾಳಕನಕಾಪುರ ಶಾಲೆಯ ವಿದ್ಯಾರ್ಥಿಗಳು ಭಾಗವಹಿಸಿ ಪ್ರಥಮಸ್ಥಾನ ಪಡೆದು ದಿನಾಂಕ ೦೮-೧೦-೨೦೧೫ ರಂದು ನಡೆಯುವ ಜಿಲ್ಲಾ ಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾರೆ.
    ಈ ವಿದ್ಯಾರ್ಥಿಗಳ ಸಾಧನೆಗೆ ಎಸ್.ಡಿ.ಎಂ.ಸಿ ಪದಾಧಿಕಾರಿಗಳೆಲ್ಲರೂ ಮತ್ತು ಶಾಲೆಯ ಮುಖ್ಯ ಶಿಕ್ಷಕರು ಮತ್ತು ಸಹಶಿಕ್ಷರು, ಗ್ರಾ.ಪಂ ಸದಸ್ಯರುಗಳು, ಗ್ರಾಮದ ಗುರು ಹಿರಿಯರು ಅಭಿನಂದನೆ ಸಲ್ಲಿಸಿದ್ದಾರೆ.
Please follow and like us:
error

Related posts

Leave a Comment