fbpx

ಬಸ್ ನಿಲ್ದಾಣದ ಉದ್ಘಾಟನಾ ಸಮಾರಂಭ

  ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ವತಿಯಿಂದ ಕಾತರಕಿ ಗುಡ್ಲಾನೂರ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಲಾದ ಬಸ್ ನಿಲ್ದಾಣವನ್ನು ಕೊಪ್ಪಳ ಶಾಸಕ ಕೆ.ರಾಘವೇಂದ್ರ ಹಿಟ್ನಾಳ್ ಅವರು ಉದ್ಘಾಟಿಸಿದರು. ಈ ಸಮಾರಂಭದಲ್ಲಿ ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ವಿಭಾಗೀಯ ನಿಯಂತ್ರಣಾಧಿಕಾರಿ ಪಿ.ಎಸ್.ಹಾವೇರಿ, ವಿಭಾಗೀಯ ತಾಂತ್ರಿಕ ಶಿಲ್ಪಿ ನಾರಾಯಣಗೌಡ, ವಿಭಾಗೀಯ ಸಂಚಾರಿ ಅಧಿಕಾರಿ ಪಿ.ಎಸ್..ವಸ್ತ್ರದ್, ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ ಜಗನ್ನಾಥ, ನಗರಸಭೆ ಅಧ್ಯಕ್ಷೆ ಬಸಮ್ಮ ಹಳ್ಳಿಗುಡಿ, ಉಪಾಧ್ಯಕ್ಷ ಬಾಳಪ್ಪ ಬಾರಕೇರ, ಕಾತರಕಿ ಗುಡ್ಲಾನೂರ ಗ್ರಾಮ ಪಂಚಾಯಿತಿ ಅಧ್ಯಕ್ಷ ಮಲ್ಲನಗೌಡ ಮಾಲಿಪಾಟೀಲ್, ಉಪಾಧ್ಯಕ್ಷೆ ಶೋಭಾ ನಾಗನಗೌಡ್ರ ಹಾಗೂ ಇತರೆ ಅಧಿಕಾರಿ ವರ್ಗ, ಜನಪ್ರತಿನಿಧಿಗಳು ಹಾಗೂ ಗ್ರಾಮಸ್ಥರು ಇದ್ದರು.
Please follow and like us:
error

Leave a Reply

error: Content is protected !!