ವಾಲ್ಮೀಕಿ ಜಯಂತಿ : ಅಧಿಕಾರಿಗಳು ಕಡ್ಡಾಯವಾಗಿ ಭಾಗವಹಿಸಲು ಸೂಚನೆ

 ಮಹರ್ಷಿ ವಾಲ್ಮೀಕಿ ಜಯಂತಿ ಅಂಗವಾಗಿ ಅ.೧೮ ರಂದು ಬೆಳಿಗ್ಗೆ ೯.೦೦  ಗಂಟೆಯಿಂದ ಶ್ರೀ ಸಿರಸಪ್ಪಯ್ಯನಮಠ ಕೊಪ್ಪಳದಿಂದ ಜವಾಹರ ರಸ್ತೆಯ ಮೂಲಕ ಕನ್ನಡ ಸಾಹಿತ್ಯ ಭವನದವರೆಗೆ ಮಹರ್ಷಿ ವಾಲ್ಮೀಕಿ ಅವರ ಭಾವಚಿತ್ರದ ಮೆರವಣಿಗೆ ಕಾರ್ಯಕ್ರಮ ಹಾಗೂ ಸಾಹಿತ್ಯ ಭವನದಲ್ಲಿ ಜಯಂತಿ ಅಂಗವಾಗಿ ಏರ್ಪಡಿಸಿರುವ ಕಾರ್ಯಕ್ರಮದಲ್ಲಿ ಎಲ್ಲಾ ಇಲಾಖೆಗಳ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ತಪ್ಪದೇ ಹಾಜರಾಗಬೇಕೆಂದು ಅಪರ ಜಿಲ್ಲಾಧಿಕಾರಿ ಡಾ. ಸುರೇಶ್ ಇಟ್ನಾಳ್ ಅವರು ಸೂಚಿಸಿದ್ದಾರೆ.
Please follow and like us:
error