ಅಮೀನಪುರದಲ್ಲಿ ರಸ್ತೆ ಅಗಲೀಕರಣ ಶುರು

ಕೊಪ್ಪಳ : ನಗರದ ರಸ್ತೆ ಅಗಲೀಕರಣ ಸಂದರ್ಭದಲ್ಲಿ ನ್ಯಾಯಾಲಯದ ತಡೆಯಾಜ್ಞೆಯಿಂದ ನಿಂತಿದ್ದ ಅಗಲೀಕರಣ ಪ್ರಕ್ರಿಯೆಗೆ ಇಂದು ಚಾಲನೆ ದೊರೆತಿದೆ. ಅಮೀನಪುರದಲ್ಲಿ ಹಾದು ಹೋಗಿರುವ ರಸ್ತೆ ಇರುವುದು ಸರಕಾರಿ ಜಾಗೆಯಲ್ಲಿ ಎನ್ನುವ ದಾಖಲೆಗಳು ಸಿಕ್ಕಿರುವ ಹಿನ್ನೆಲೆಯಲ್ಲಿ ಅಗಲೀಕರಣ ಕೆಲಸ ಶುರುವಾಗಿದೆ. ಅಲ್ಲಿಯ ನಿವಾಸಿಗಳು ಪ್ರತಿಭಟಿಸಿದರೂ ಲೆಕ್ಕಿಸದೆ ಬೇಕಿದ್ದರೆ ನ್ಯಾಯಾಲಯಕ್ಕೆ ಹೋಗಿ ಪರಿಹಾರ ಪಡೆಯಬಹುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Please follow and like us:
error