ಸಂಗಣ್ಣ ಕರಡಿ : ೬ ರಂದು ತುಂಗಭದ್ರಾ ಜಲಾಶಯಕ್ಕೆ ಬಾಗಿನ ಅರ್ಪಣೆ

ಕೊಪ್ಪಳ ಆ. (ಕ.ವಾ): ಉತ್ತರ ಕರ್ನಾಟಕದ ರೈತರ ಜೀವನಾಡಿಯಾಗಿರುವ ತುಂಗಭದ್ರಾ ಜಲಾಶಯ ಭರ್ತಿಯಾಗಿರುವ ಹಿನ್ನೆಲೆಯಲ್ಲಿಕರ್ನಾಟಕ ರಾಜ್ಯ ಸಣ್ಣ ಕೈಗಾರಿಕೆ ಅಭಿವೃದ್ಧಿ ನಿಗಮದ ಅಧ್ಯಕ್ಷ ಸಂಗಣ್ಣ ಕರಡಿ ಅವರು ಆ. ೬ ರಂದು ಶನಿವಾರ ಬೆಳಿಗ್ಗೆ ೧೧ ಗಂಟೆಗೆ ತುಂಗಭದ್ರಾ ಜಲಾಶಯಕ್ಕೆ ಬಾಗಿನ ಅರ್ಪಿಸುವರು .
Please follow and like us:
error

Related posts

Leave a Comment