೯೬ನೇ ಕವಿಸಮಯ : ಕಥಾಗೋಷ್ಠಿ,ಚರ್ಚೆ

ಕೊಪ್ಪಳ : ಪ್ರತಿವಾರದಂತೆ ಈ ವಾರವೂ ಕನ್ನಡನೆಟ್ ಡಾಟ್ ಕಾಂ ಕವಿಸಮೂಹ ತನ್ನ ಕವಿಸಮಯ ಕಾರ‍್ಯಕ್ರಮವನ್ನು ಹಮ್ಮಿಕೊಳ್ಳುತ್ತಲಿದ್ದು.   ೯೬ ನೇ ಕವಿಸಮಯವನ್ನು ನಗರದ ಪ್ರವಾಸಿ ಮಂದಿರದಲ್ಲಿ  ದಿನಾಂಕ ೧೧-೩-೨೦೧೨ ರವಿವಾರ ಸಂಜೆ  ೪.೩೦ಕ್ಕೆ ಹಮ್ಮಿಕೊಳ್ಳಲಾಗಿದೆ. 
ಈ ವಾರ ಮುಕ್ತ ಕಥಾಗೋಷ್ಠಿ,ಚರ್ಚೆಯನ್ನು ಹಮ್ಮಿಕೊಳ್ಳಲಾಗಿದೆ, 
ಹಿರಿಯ ಕವಿಗಳು,ಸಾಹಿತಿಗಳು  ಮಾತನಾಡಲಿದ್ದಾರೆ.  ಆಸಕ್ತ ಎಲ್ಲ ಕವಿಗಳು ಭಾಗವಹಿಸಿ ತಮ್ಮ ಕವನ ವಾಚನ ಮಾಡಬಹುದು ಮತ್ತು ಸಾಹಿತ್ಯಾಸಕ್ತರು ಭಾಗವಹಿಸಲು ಕೋರಲಾಗಿದೆ. ಹೆಚ್ಚಿನ ವಿವರಗಳಿಗೆ ಸಿರಾಜ್ ಬಿಸರಳ್ಳಿ ೯೮೮೦೨೫೭೪೮೮,ಎನ್ ಜಡೆಯಪ್ಪ -೯೪೪೯೭೬೧೩೯೩, ಮಹೇಶ ಬಳ್ಳಾರಿ ೯೦೦೮೯೯೬೬೨೪ಸಂಪರ್ಕಿಸಲು ಕೋರಲಾಗಿದೆ.

Related posts

Leave a Comment