ಅ.೨೧ ರಂದು ಪೊಲೀಸ್ ಹುತಾತ್ಮರ ದಿನಾಚರಣೆ

  ಕೊಪ್ಪಳ ಜಿಲ್ಲಾ ಪೊಲೀಸ್ ಇಲಾಖೆಯಿಂದ ಪೊಲೀಸ್ ಹುತಾತ್ಮರ ದಿನಾಚರಣೆ ಕಾರ್ಯಕ್ರಮ ಅ.೨೧ ರಂದು ಬೆಳಿಗ್ಗೆ ೮ ಗಂಟೆಗೆ ಜಿಲ್ಲಾ ಪೊಲೀಸ್ ಕಾರ್ಯಾಲಯದ ಆವರಣದಲ್ಲಿ ನಡೆಯಲಿದೆ.
ಗುಲಬರ್ಗಾ ಈಶಾನ್ಯ ವಲಯದ ಪೊಲೀಸ್ ಮಹಾ ನಿರೀಕ್ಷಕರಾದ ಡಾ.ಸುರೇಶ ಕೆ.ಮೊಹಮ್ಮದ್ ಅವರು ಅಧ್ಯಕ್ಷತೆ ವಹಿಸುವರು. ಮುಖ್ಯ ಅತಿಥಿಗಳಾಗಿ ಜಿಲ್ಲಾಧಿಕಾರಿ ಆರ್.ಆರ್.ಜನ್ನು ಅವರು ಆಗಮಿಸುವರು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಟಿ.ಡಿ.ಪವಾರ್   ತಿಳಿಸಿದ್ದಾರೆ.

Please follow and like us:

Leave a Reply