ವಿದ್ಯಾರ್ಥಿ ಕವಿಸಮಯ : ಬಹುಭಾಷಾ ಕವಿಗೋಷ್ಠಿ

ನಗರದ ಲಯನ್ಸ್ ಸ್ವಾಮಿ ವಿವೇಕಾನಂದ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯಲ್ಲಿ ದಿನಾಂಕ ೧೪-೧೧-೨೦೧೦ ರವಿವಾರ ಬೆಳಿಗ್ಗೆ ೧೦ ಗಂಟೆಗೆ ಮಕ್ಕಳ ದಿನಾಚರಣೆ ಅಂಗವಾಗಿ ಕವಿಸಮೂಹ ಕೊಪ್ಪಳ ಇವರ ಸಂಯುಕ್ತಾಶ್ರಯದಲ್ಲಿ ವಿದ್ಯಾರ್ಥಿ ಬಹುಭಾಷಾ ಕವಿಗೋಷ್ಠಿಯನ್ನು ಆಯೋಜಿಸಲಾಗಿದೆ.
ಮುಖ್ಯ ಅತಿಥಿಗಳಾಗಿ ಸಾಹಿತಿಗಳಾದ ಡಾ.ಮಹಾಂತೇಶ ಮಲ್ಲನಗೌಡರ್,ಕನ್ನಡನೆಟ್.ಕಾಂ ನ ಸಿರಾಜ್ ಬಿಸರಳ್ಳಿ ಆಗಮಿಸಲಿದ್ದಾರೆ. ಅಧ್ಯಕ್ಷತೆಯನ್ನು ಶಾಲಾ ಪ್ರಾಂಶುಪಾಲರು ವಹಿಸಲಿದ್ದಾರೆ.
Please follow and like us:
error