ಪುಸ್ತಕ ಸೊಗಸು’ ಬಹುಮಾನ

ಬೆಂಗಳೂರು: ಕನ್ನಡ ಪುಸ್ತಕ ಪ್ರಾಧಿಕಾರವು 2011ನೇ ಸಾಲಿ(ಜನವರಿ ಯಿಂದ ಡಿಸೆಂಬರ್)ನಲ್ಲಿ ಪ್ರಕಟವಾದ ಕೃತಿಗಳಿಗೆ, ಅವುಗಳ ಮುದ್ರಣ, ಮುಖಪುಟ, ವಿನ್ಯಾಸ, ಗುಣಮಟ್ಟವನ್ನು ಪರಿಗಣಿಸಿ ಪ್ರಕಾಶಕರಿಗೆ  ಕನ್ನಡ ಪುಸ್ತಕ ಸೊಗಸು ಬಹುಮಾನ ನೀಡಲು ಅರ್ಜಿ ಆಹ್ವಾನಿಸಿದೆ.
ಆಸಕ್ತರು ಪುಸ್ತಕದ ಹೆಸರು, ಲೇಖಕರ ವಿಳಾಸ,  ಪ್ರಕಟವಾದ ವರ್ಷ, ಪ್ರಕಾಶಕರ ಹೆಸರು, ಪೂರ್ಣ ವಿಳಾಸದ ವಿವರಗಳೊಂದಿಗೆ ಪುಸ್ತಕದ ಎರಡು ಪ್ರತಿಗಳನ್ನು ಇದೇ 28ರೊಳಗೆ ಕಳುಹಿಸಿಕೊಡಲು ಕೋರಲಾಗಿದೆ.
ವಿಳಾಸ: ಆಡಳಿತಾಧಿಕಾರಿ, ಕನ್ನಡ ಪುಸ್ತಕ ಪ್ರಾಧಿಕಾರ, ಕನ್ನಡ ಭವನ, ಜೆ. ಸಿ. ರಸ್ತೆ. ದೂರವಾಣಿ ಸಂಖ್ಯೆ: 080-22484516
Please follow and like us:
error