ಮಕ್ಕಳ ಹಕ್ಕುಗಳ ಗ್ರಾಮ ಸಭೆ ಯಶಸ್ವಿ

 ಕೊಪ್ಪಳ ತಾಲೂಕಿನ ಲೇಬಗೇರಿ ಗ್ರಾಮ ಪಂಚಾಯತಿಯಲ್ಲಿ ಇತ್ತಿಚಿಗೆ ಮಕ್ಕಳ ಹಕ್ಕುಗಳ ಗ್ರಾಮ ಸಭೆಯನ್ನು ನಡೆಸಲಾಯಿತು. ಈ ಸಭೆಯ ಅಧ್ಯಕ್ಷತೆಯನ್ನು ಗ್ರಾ.ಪಂ ಅಧ್ಯಕ್ಷರಾದ ರಾಮಣ್ಣ ಚೌಡ್ಕಿ ವಹಿಸಿಕೊಂಡಿದ್ದರು. ಗ್ರಾ.ಪಂ ಅಭಿವೃದ್ದಿ ಅಧಿಕಾರಿಗಳು ಸರ್ವ ಸದಸ್ಯರು ಹಾಗೂ ಸಿಬ್ಬಂದಿ ವರ್ಗದವರು ಶಾಲಾ ಮಕ್ಕಳು ಗ್ರಾಮದ ಸಮಸ್ತ ಗುರು ಹಿರಿಯರು ವಿಸ್ತಾರ ಸಂಸ್ಥೆ, ಎನ್.ಆರ್.ಎಲ್.ಎಮ್, ಅಂಗನವಾಡಿ ಕಾರ್ಯಕರ್ತೆಯರ, ಆಶಾ ಕಾರ್ಯಕರ್ತರಿಯರು ಹಾಗೂ ಆರೋಗ್ಯ ಸಹಾಯಕರು, ಶಾಲಾ ಮುಖ್ಯೋಪಾಧ್ಯಯರು, ಶಿಕ್ಷಕರ ಸಹಯೋಗದೊಂದಿಗೆ ಈ ಕಾರ್ಯಕ್ರಮವನ್ನು ಯಶಸ್ವಿಗೊಳಿಸಲಾಯಿತು. 

Leave a Reply