ಕೊಪ್ಪಳದಲ್ಲಿ ಗಮನ ಸಳೆದ ಡಿ. ದೇವರಾಜ ಅರಸು ಛಾಯಾಚಿತ್ರ ಪ್ರದರ್ಶನ.

ಕೊಪ್ಪಳ ಮಾ. ೧೪ (ಕ ವಾ) ಸಾಮಾಜಿಕ ಸಮಾನತೆಯ ಹರಿಕಾರ, ರಾಜ್ಯದ ಮಾಜಿ ಮುಖ್ಯಮಂತ್ರಿ ದಿ: ಡಿ. ದೇವರಾಜ ಅರಸು ಅವರ ಜನ್ಮ ಶತಮಾನೋತ್ಸವದ ಅಂಗವಾಗಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು ನಗರದ ಸಾಹಿತ್ಯ ಭವನದಲ್ಲಿ ಸೋಮವಾರದಿಂದ ಆಯೋಜಿಸಿರುವ ಡಿ. ದೇವರಾಜ ಅರಸು ಅವರ ಜೀವನ ಸಾಧನೆ ಕುರಿತ ಎರಡು ದಿನಗಳ ಛಾಯಾಚಿತ್ರ ಪ್ರದರ್ಶನ ನೋಡುಗರ ಗಮನ ಸೆಳೆಯುತ್ತಿದೆ.

Please follow and like us:
error