ಜು. ೨೭ ರಂದು ತುಂಗಭದ್ರಾ ಜಲಾಶಯಕ್ಕೆ ಸಚಿವ ಶಿವರಾಜ್ ಎಸ್ ತಂಗಡಗಿ ಬಾಗಿನ

 ತುಂಗಭದ್ರಾ ಜಲಾಶಯ ಭರ್ತಿಯಾಗಿರುವ ಹಿನ್ನೆಲೆಯಲ್ಲಿ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ರಾಜ್ಯ ಸಣ್ಣ ನೀರಾವರಿ ಸಚಿವ ಶಿವರಾಜ್ ಎಸ್ ತಂಗಡಗಿ ಅವರು ಜು. ೨೭ ರಂದು ಬೆಳಿಗ್ಗೆ ೧೦-೩೦ ಗಂಟೆಗೆ ತುಂಗಭದ್ರಾ ಜಲಾಶಯಕ್ಕೆ ಬಾಗಿನ ಅರ್ಪಿಸುವರು.
  ಕೊಪ್ಪಳ ಶಾಸಕ ಕೆ. ರಾಘವೇಂದ್ರ ಹಿಟ್ನಾಳ್, ಜಿ.ಪಂ. ಅಧ್ಯಕ್ಷ ಟಿ. ಜನಾರ್ಧನ ಹುಲಿಗಿ ಸೇರಿದಂತೆ ಜಿಲ್ಲೆಯ ವಿವಿಧ ಜನಪ್ರತಿನಿಧಿಗಳು, ಗಣ್ಯರು ಈ ಸಂದರ್ಭದಲ್ಲಿ ಭಾಗವಹಿಸುವರು .
Please follow and like us:
error