fbpx

ಮುಖ್ಯಮಂತ್ರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಚಿವರ ನೇರ ಸಂವಾದ

 ಜಿಲ್ಲಾ ಉಸ್ತುವಾರಿ ಹಾಗೂ ಸಣ್ಣ ನೀರಾವರಿ ಸಚಿವರಾದ ಶಿವರಾಜ ಎಸ್.ತಂಗಡಗಿ ಅವರು ಮಂಗಳವಾರ ಸಂಜೆ ಜಿಲ್ಲಾಧಿಕಾರಿಗಳ ಕಛೇರಿಯ ವಿಡಿಯೋ ಕಾನ್ಫರೆನ್ಸ್ ಹಾಲ್‌ನಲ್ಲಿ ಮುಖ್ಯಮಂತ್ರಿಗಳೊಂದಿಗೆ ನೇರ ಸಂವಾದದಲ್ಲಿ ತೊಡಗಿ ಜಿಲ್ಲೆಯಲ್ಲಿ ಭಾರಿ ಮಳೆಯಿಂದ ಹಾನಿಗೊಳಗಾದ ಸಂಪೂರ್ಣ ಮಾಹಿತಿಯನ್ನು ಮುಖ್ಯಮಂತ್ರಿಗಳಿಗೆ ನೀಡಿದರು. 
ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಆರ್.ಆರ್.ಜನ್ನು, ಜಿ.ಪಂ. ಮುಖ್ಯಕಾರ್ಯನಿರ್ವಾಹಕ ಅಧಿಕಾರಿ ಕೃಷ್ಣ ಡಿ.ಉದಪುಡಿ, ಅಪರ ಜಿಲ್ಲಾಧಿಕಾರಿ ಡಾ|| ಸುರೇಶ ಬಿ.ಇಟ್ನಾಳ, ಸಹಾಯಕ ಆಯುಕ್ತ ಪಿ.ಎಸ್.ಮಂಜುನಾಥ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ಎಲ್ಲಾ ತಾಲೂಕಿನ ತಹಶೀಲ್ದಾರರು ಪಾಲ್ಗೊಂಡಿದ್ದರು. 
Please follow and like us:
error

Leave a Reply

error: Content is protected !!