ರಕ್ತದಾನ ಶಿಬಿರ.

ಕೊಪ್ಪಳ – ದಿನಾಂಕ ೦೬/೦೭/೨೦೧೫ ಸೋಮವಾರದಂದು ಕಾತರಕಿ-ಗುಡ್ಲಾನೂರು
ಗ್ರಾಮದ ಗ್ರಾಮ ಪಂಚಾಯಿತಿ ಇವರ ಸಹಯೋಗದಲ್ಲಿ ಹಾಗೂ ಭಾರತೀಯ ರೆಡ್ ಕ್ರಾಸ್ ಸಂಸ್ಥೆ,
ಜಿಲ್ಲಾ ಶಾಖೆ, ಕೊಪ್ಪಳದ ವತಿಯಿಂದ ರಕ್ತದಾನ ಶಿಬಿರ ಆಯೋಜಿಸಲಾಗಿದೆ.
ಕಾತರಕಿ-ಗುಡ್ಲಾನೂರು ಗ್ರಾಮದ ಗ್ರಾಮ ಪಂಚಾಯಿತಿಯಲ್ಲಿ ಬೆಳೆಗ್ಗೆ ೦೯:೦೦ ರಿಂದ ೪:೦೦
ರವರೆಗೆ ಶಿಬಿರ ಜರುಗಲಿದ್ದು ರಕ್ತದಾನಿಗಳು ಸ್ವಯಂ ಪ್ರೇರಿತರಾಗಿ ಆಗಮಿಸಿ ರಕ್ತದಾನ
ಮಾಡಬೇಕೆಂದು ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ಪ್ರಧಾನ ಕಾರ್ಯದರ್ಶಿಗಳು ಡಾ. ಶ್ರೀನಿವಾಸ
ಹ್ಯಾಟಿ ಕೋರಿದ್ದಾರೆ.

Related posts

Leave a Comment