ಏ.೦೨ ರಂದು ಪೊಲೀಸ್ ಧ್ವಜ ದಿನಾಚರಣೆ

  ಕೊಪ್ಪಳ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಜಿಲ್ಲಾ ಪೊಲೀಸ್ ಕವಾಯತ್ ಮೈದಾನದಲ್ಲಿ ಏ.೦೨ ರಂದು ಬೆಳಿಗ್ಗೆ ೮.೦೦ ಗಂಟೆಗೆ ಪೊಲೀಸ್ ಧ್ವಜ ದಿನಾಚರಣೆಯನ್ನು ಹಮ್ಮಿಕೊಳ್ಳಲಾಗಿದೆ.
  ಮುಖ್ಯ ಅತಿಥಿಗಳಾಗಿ ನಿವೃತ್ತ ಪೊಲೀಸ್ ಉಪಾಧೀಕ್ಷಕರಾದ ಪಿ.ಜಿ.ಸುದ್ದಿ ಅವರು ಆಗಮಿಸಿ ಗೌರವ ವಂದನೆ ಸ್ವೀಕರಿಸಲಿದ್ದಾರೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಂಜುನಾಥ ಕೆ.ಅಣ್ಣಿಗೇರಿ  ತಿಳಿಸಿದ್ದಾರೆ. 
Please follow and like us:
error

Related posts

Leave a Comment