ಕಾಂಗ್ರೆಸ್ ಕಾರ್ಯಕರ್ತರ ಬಹಿರಂಗ ಸಭೆಗೆ ಡಾ|| ಜಿ.ಪರಮೇಶ್ವರ

ಕೊಪ್ಪಳ-೨೪, ನಗರದ ಸರಕಾರಿ ಪದವಿ ಪೂರ್ವ ಕಾಲೇಜ ಮೈದಾನದಲ್ಲಿ ದಿನಾಂಕ ೨೫/೦೩/೨೦೧೪ ರಂದು ಕೊಪ್ಪಳ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾದ ಕೆ.ಬಸವರಾಜ ಹಿಟ್ನಾಳ ಅವರು ನಾಮಪತ್ರ ಸಲ್ಲಿಸಿದ ನಂತರ ನಡೆಯುವ ಕಾಂಗ್ರೆಸ್ ಕಾರ್ಯಕರ್ತರ ಬಹಿರಂಗ ಸಭೆಗೆ ಕೆ.ಪಿ.ಸಿ.ಸಿ ಅಧ್ಯಕ್ಷರಾದ ಡಾ|| ಜಿ.ಪರಮೇಶ್ವರ ಅವರು ಆಗಮಿಸಲಿದ್ದು ಈ ಸಭೆಗೆ ಕೊಪ್ಪಳ ಲೋಕಸಭಾ ಕ್ಷೇತ್ರ ಹಾಲಿ ಸಚಿವರು, ಶಾಸಕರು, ಮಾಜಿ ಸಂಸದರು ಶಾಸಕರು ವಿಧಾನಪರಿಷತ್ ಸದಸ್ಯರು ಎಲ್ಲಾ ಚುನಾಯಿತ ಪ್ರತಿನಿಧಿಗಳು ವಿವಿಧ ಘಟಕಗಳ ಅಧ್ಯಕ್ಷರು, ಪದಾಧಿಕಾರಿಗಳು ಸದಸ್ಯರು, ಪಕ್ಷದ ಕಾರ್ಯಕರ್ತರು, ಅಭಿಮಾನಿಗಳು ಬೃಹತ್ ಸಂಖ್ಯೆಯಲ್ಲಿ ಭಾಗವಹಿಸಿ ಈ ಸಭೆಯನ್ನು ಯಶಸ್ವಿಗೊಳಿಸಬೇಕೆಂದು ಪಕ್ಷ ವಕ್ತಾರ ಅಕ್ಬರ ಪಾಷಾ ಪಲ್ಟನ್ ಕೋರಿದ್ದಾರೆ.

Related posts

Leave a Comment