ಶಿಕ್ಷಕ ಫಕೀರಪ್ಪ ಎನ್ ಅಜ್ಜಿಗೆ ಸನ್ಮಾನ.

ಕೊಪ್ಪಳ -11- ನಗರದ ಶಿವಶಾಂತವೀರ ಮಂಗಲಭವನದಲ್ಲಿ ಇತ್ತೀಚಿಗೆ ನಡೆದ ತಾಲೂಕಿನ ಅನುದಾನ ರಹಿತ ಶಾಲಾ ಆಡಳಿತ ಮಂಡಳಿಗಳ ಒಕ್ಕೂಟದಿಂದ ತಾಲುಕ ಮಟ್ಟದ ಶಿಕ್ಷಕರ ದಿನಾಚರಣೆಯಲ್ಲಿ  ಕುಣಿಕೇರಿ ಗ್ರಾಮದ ಅಭಿನವ ಗವಿಶ್ರೀ ಕಿರಿಯ ಪ್ರಾಥಮಿಕ ಶಾಲೆಯ ಮುಖ್ಯಶಿಕ್ಷಕ ಫಕೀರಪ್ಪ ಎನ್.ಅಜ್ಜಿಯವರಿಗೆ ವೃತ್ತಿಯಲ್ಲಿ ಉತ್ತಮ ಸೇವೆಯನ್ನು ಗುರುತಿಸಿ ‘ಶಿಕ್ಷಣ ಚೇತನ’ ಪ್ರಶಸ್ತಿಯನ್ನು ನೀಡಿ ಸನ್ಮಾನಿಸಲಾಯಿತು.

Leave a Reply