ರಕ್ತದಾನ ಶಿಬಿರ.

ಕೊಪ್ಪಳ-30- ಮಂಗಳವಾರದಂದು ಗಿಣಗೇರಿ ಬಳಿ ಇರುವ ಅಲ್ಟ್ರಾಟೆಕ್ ಸಿಮೆಂಟ್ ಕಾರ್ಖಾನೆ ಇವರ ಸಹಯೋಗದಲ್ಲಿ ಹಾಗೂ ಭಾರತೀಯ ರೆಡ್ ಕ್ರಾಸ್ ಸಂಸ್ಥೆ, ಜಿಲ್ಲಾ ಶಾಖೆ, ಕೊಪ್ಪಳದ ವತಿಯಿಂದ ರಕ್ತದಾನ ಶಿಬಿರ ಆಯೋಜಿಸಲಾಗಿದೆ.
    ಗಿಣಗೇರಿ ಬಳಿ ಇರುವ ಅಲ್ಟ್ರಾಟೆಕ್ ಸಿಮೆಂಟ್ ಕಾರ್ಖಾನೆಯಲ್ಲಿ ಬೆಳೆಗ್ಗೆ ೧೦:೦೦ ರಿಂದ ೪:೦೦ ರವರೆಗೆ ಶಿಬಿರ ಜರುಗಲಿದ್ದು ರಕ್ತದಾನಿಗಳು ಸ್ವಯಂ ಪ್ರೇರಿತರಾಗಿ ಆಗಮಿಸಿ ರಕ್ತದಾನ ಮಾಡಬೇಕೆಂದು ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ಕಾರ್ಯದರ್ಶಿ ಡಾ. ಶ್ರೀನಿವಾಸ ಹ್ಯಾಟಿ ಕೋರಿದ್ದಾರೆ.

Leave a Reply