ರಕ್ತದಾನ ಶಿಬಿರ.

ಕೊಪ್ಪಳ-07- ಸೋಮವಾರದಂದು ಕರ್ನಾಟಕ ರಕ್ಷಣಾ ವೇದಿಕೆ, ಜುಮ್ಮಲಾಪುರ ಇವರ ಸಹಯೋಗದಲ್ಲಿ ಹಾಗೂ ಭಾರತೀಯ ರೆಡ್ ಕ್ರಾಸ್ ಸಂಸ್ಥೆ, ಜಿಲ್ಲಾ ಶಾಖೆ, ಕೊಪ್ಪಳದ ವತಿಯಿಂದ ರಕ್ತದಾನ ಶಿಬಿರ ಆಯೋಜಿಸಲಾಗಿದೆ.
ಕೋಟೆ ರಸ್ತೆಯಲ್ಲಿರುವ ಕಿರಿಯ ಪ್ರಾಥಮಿಕ ಶಾಲೆ, ಜುಮ್ಮಲಾಪುರ ದಿನಾಂಕ ೦೯/೧೧/೨೦೧೫ ಬೆಳಿಗ್ಗೆ ೦೯:೦೦ ರಿಂದ ೦೪:೦೦ ರವರೆಗೆ ಶಿಬಿರ ಜರುಗಲಿದ್ದು ರಕ್ತದಾನಿಗಳು ಸ್ವಯಂ ಪ್ರೇರಿತರಾಗಿ ಆಗಮಿಸಿ ರಕ್ತದಾನ ಮಾಡಬೇಕೆಂದು ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ಪ್ರಧಾನ ಕಾರ್ಯದರ್ಶಿಗಳು ಡಾ. ಶ್ರೀನಿವಾಸ ಹ್ಯಾಟಿ ಕೋರಿದ್ದಾರೆ.
Please follow and like us:

Related posts

Leave a Comment