ಜಿಲ್ಲಾ ಕಾಂಗ್ರೇಸ್ ಸಮಿತಿ ವತಿಯಿಂದ ಸಚಿವರಿಗೆ ಸನ್ಮಾನ

ಕೊಪ್ಪಳ: ಫೆ :  ನಗರಕ್ಕೆ ಬೇಟಿ ನೀಡಿದ ರಾಜ್ಯ ನಗರಾಭಿವೃದ್ಧಿ ಸಚಿವರಾದ  ವಿನಯಕುಮಾರ ಸೂರಕೆ ಯವರಿಗೆ ಪ್ರವಾಸಿಮಂದಿರದಲ್ಲಿ ಜಿಲ್ಲಾ ಕಾಂಗ್ರೇಸ್ ಅಧ್ಯಕ್ಷರಾದ ಕೆ.ಬಸವರಾಜ ಹಿಟ್ನಾಳರವರು ಜಿಲ್ಲಾ ಕಾಂಗ್ರೇಸ್ ಸಮಿತಿಯ ವತಿಯಿಂದ ಸನ್ಮಾನಿಸಿ ಗೌರವಿಸಿದರು. ಈ ಸಂದರ್ಭದಲ್ಲಿ ಶಾಸಕ ಕೆ.ರಾಘವೇಂದ್ರ ಹಿಟ್ನಾಳ, ಪಕ್ಷದ ಮುಖಂಡರಾದ ಶಾಂತಣ್ಣ ಮುದಗಲ್, ಎಸ್.ಬಿ.ನಾಗರಳ್ಳಿ, ಹೆಚ್.ಎಲ್.ಹಿರೇಗೌಡರ, ಜುಲ್ಲು ಖಾದರಿ, ಕೆ.ಎಮ್.ಸಯ್ಯದ್, ಗವಿಸಿದ್ದಪ್ಪ ಮುದುಗಲ್, ಅಮ್ಜದ್ ಪಟೇಲ್, ಮಹೇಶ ಬಜಂತ್ರಿ, ರಾಮಣ್ಣ ಹದ್ದಿನ್, ಕಾಟನ್ ಪಾಷಾ, ಮಾನ್ವಿಪಾಷಾ, ಹುಸ್ಸೇನ್ ಪೀರಾ ಚಿಕೆನ್, ವಕ್ತಾರ ಅಕ್ಬರಪಾಷಾ ಪಲ್ಟನ ಉಪಸ್ಥಿತರಿದ್ದರು.

Please follow and like us:
error