ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಹಿಂದಿರುಗಿಸಲಿದ್ದಾರೆ ಕುಂ. ವೀರಭದ್ರಪ್ಪ.

ಕೊಟ್ಟೂರಿನಲ್ಲಿ ಮಾತನಾಡಿದ ಅವರು, 2007 ರಲ್ಲಿ ಅರಮನೆ ಕಾದಂಬರಿಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಬಂದಿತ್ತು. ಆದರೆ ಎಂಎಂ ಕಲಬರುಗಿ ಹತ್ಯೆ ವಿಚಾರದಲ್ಲಿ ಸಾಹಿತ್ಯ ಅಕಾಡೆಮಿ ಮೌ

ನವಾಗಿರುವುದನ್ನು ಖಂಡಿಸಿ ಪ್ರಶಸ್ತಿಯನ್ನು ಹಿಂದಿರುಗಿಸುತ್ತಿದ್ದೇನೆ ಎಂದು ಅವರು ತಿಳಿಸಿದರು. ಇದರೊಂದಿಗೆ ದಾದ್ರಿ ಘಟನೆ, ಕೇಂದ್ರ ಸರಕಾರದ ಧೋರಣೆಗೆ ಬೇಸತ್ತು. ಇನ್ನೂ ಎರಡು ಮೂರು ದಿನಗಳಲ್ಲಿ ತಮ್ಮ ಪ್ರಶಸ್ತಿ ವಾಪಸ್ ನೀಡುವುದಾಗಿ ಕುಂ. ವೀರಭದ್ರಪ್ಪನವರು ತಿಳಿಸಿದರು.

Please follow and like us:
error