೯೫ನೇ ಕವಿಸಮಯ : ಮುಕ್ತ ಕವಿಗೋಷ್ಠಿ

ಕೊಪ್ಪಳ : ಪ್ರತಿವಾರದಂತೆ ಈ ವಾರವೂ ಕನ್ನಡನೆಟ್ ಡಾಟ್ ಕಾಂ ಕವಿಸಮೂಹ ತನ್ನ ಕವಿಸಮಯ ಕಾರ್‍ಯಕ್ರಮವನ್ನು ಹಮ್ಮಿಕೊಳ್ಳುತ್ತಲಿದ್ದು.   ೯೫ ನೇ ಕವಿಸಮಯವನ್ನು ನಗರದ ಪ್ರವಾಸಿ ಮಂದಿರದಲ್ಲಿ  ದಿನಾಂಕ ೪-೩-೨೦೧೨ ರವಿವಾರ ಸಂಜೆ  ೪.೩೦ಕ್ಕೆ ಹಮ್ಮಿಕೊಳ್ಳಲಾಗಿದೆ. 
ಈ ವಾರ ಮುಕ್ತ ಕವಿಗೋಷ್ಠಿಯನ್ನು ಹಮ್ಮಿಕೊಳ್ಳಲಾಗಿದೆ, 
ಮುಖ್ಯ ಅತಿಥಿಯಾಗಿ ವೀರಣ್ಣ ನಿಂಗೋಜಿ ಭಾಗವಹಿಸಿ ಮಾತನಾಡಲಿದ್ದಾರೆ.
ಹಿರಿಯ ಕವಿಗಳು,ಸಾಹಿತಿಗಳು  ಮಾತನಾಡಲಿದ್ದಾರೆ.  ಆಸಕ್ತ ಎಲ್ಲ ಕವಿಗಳು ಭಾಗವಹಿಸಿ ತಮ್ಮ ಕವನ ವಾಚನ ಮಾಡಬಹುದು ಮತ್ತು ಸಾಹಿತ್ಯಾಸಕ್ತರು ಭಾಗವಹಿಸಲು ಕೋರಲಾಗಿದೆ. ಹೆಚ್ಚಿನ ವಿವರಗಳಿಗೆ ಸಿರಾಜ್ ಬಿಸರಳ್ಳಿ ೯೮೮೦೨೫೭೪೮೮,ಎನ್ ಜಡೆಯಪ್ಪ -೯೪೪೯೭೬೧೩೯೩, ಮಹೇಶ ಬಳ್ಳಾರಿ ೯೦೦೮೯೯೬೬೨೪ಸಂಪರ್ಕಿಸಲು ಕೋರಲಾಗಿದೆ.

Related posts

Leave a Comment