ಸಾಯಂಕಾಲ ಸಾಂಸ್ಕೃತಿಕ ಕಾರ್ಯಕ್ರಮ.

ಕೊಪ್ಪಳ-12- ಶ್ರೀ ಗೌರಿಶಂಕರ ದೇವಸ್ಥಾನದಲ್ಲಿ ಸಮಯ ಸಾಯಂಕಾಲ ೬:೩೦ ಕ್ಕೆ ಶ್ರೀ ಗೌರಿ ಶಂಕರ ದೇವಸ್ಥಾನ ಜೀರ್ಣೋದ್ದಾರ ಹಾಗೂ ಸಮಾಜ ಸೇವಾ ಸಂಘ ಕೊಪ್ಪಳ ಮತ್ತು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಪ್ರಾಯೋಜಿತ ಕಾರ್ಯಕ್ರಮದಡಿಯಲ್ಲಿ ಶ್ರಾವಣ ಮಾಸದ ಪ್ರಯುಕ್ತ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿದ್ದು, ಈ ಕಾರ್ಯಕ್ರಮ ಸುಗಮ ಸಂಗೀತ ಮತ್ತು ಶಾಸ್ತ್ರೀಯ ಸಂಗೀತ ಕಲಾವಿದರಾದ ಸಾಹೇಬಗೌಡ್ರು ಹಳೆಮನಿ ಹಾಗೂ ಸಂಗಡಿಗರಿಂದ ಸುಗಮ ಸಂಗೀತ ಕಾರ್ಯಕ್ರಮ ಜರುಗಲಿದೆ.
Please follow and like us:
error