You are here
Home > Koppal News > ಯುವ ಕಾಂಗ್ರೆಸ್ ವತಿಯಿಂದ ವಿದ್ಯಾ ಸಹಾಯ ಹಸ್ತ ಕಾರ್ಯಕ್ರಮ

ಯುವ ಕಾಂಗ್ರೆಸ್ ವತಿಯಿಂದ ವಿದ್ಯಾ ಸಹಾಯ ಹಸ್ತ ಕಾರ್ಯಕ್ರಮ

ರಾಜ್ಯ ಯುವ ಕಾಂಗ್ರೆಸ್  ರಾಜ್ಯಾದ್ಯಂತ   ವಿದ್ಯಾ ಸಹಾಯ ಹಸ್ತ  ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ. ಕೊಪ್ಪಳ ಲೋಕಸಭಾ ಕ್ಷೇತ್ರದ ಅಧ್ಯಕ್ಷ ಬಸವನಗೌಡ ಬಾದರ್ಲಿ ಹಾಗು ಜಿಲ್ಲಾ ಕಾಂಗ್ರೆಸ್ ನ ಪದಾಧಿಕಾರಿಗಳೊಂದಿಗೆ ಸರ್ವ ಶಿಕ್ಷಣದ ಅಭಿಯಾನದಡಿಯಲ್ಲಿ  ರೂಪಗೊಂಡ ಖಡ್ಢಾಯ ಮತ್ತು ಉಚಿತ ಶಿಕ್ಷಣ ಕಾಯ್ದೆಯ ಸಂಪೂರ್ಣ ಮಾಹಿತಿ  ನೀಡುವ ಸಲುವಾಗಿ  28-1-2014ರಿಂದ 9-2-2014ರವರೆಗೆ ಕೊಪ್ಪಳ ಲೋಕಸಭಾ ಕ್ಷೇತ್ರದಾದ್ಯಂತ ಕಾರ್ಯಕ್ರಮ ಹಮ್ಮಿಕೊಂಡಿದೆ.
   

 ಇದರ ಬಗ್ಗೆ ಮಾಹಿತಿಯನ್ನು ಪತ್ರಿಕಾಗೋಷ್ಠಿಯಲ್ಲಿ  ಕೊಪ್ಪಳ ಲೋಕಸಭಾ ಕ್ಷೇತರದ ಅಧ್ಯಕ್ಷ ಬಸವನಗೌಡ ಬಾದರ್ಲಿ ನೀಡಿದರು. ಈ ಸಂದರ್ಭದಲ್ಲಿ ವಿಧಾನಸಭಾ ಕ್ಷೇತ್ರದ ಅಧ್ಯಕ್ಷ ಕಾಟನ್ ಪಾಷಾ ಸೇರಿದಂತೆ ಇತರರು ಉಪಸ್ಥಿತರಿದ್ದರು. 

Leave a Reply

Top