ಡಾ. ಜಿ.ಎಸ್. ಶಿವರುದ್ರಪ್ಪ ಸಂಸ್ಮರಣ ಗ್ರಂಥಕ್ಕೆ ಲೇಖನ ಹಾಗೂ ಕವನ ಆಹ್ವಾನ

  ರಾಷ್ಟ್ರಕವಿ ಡಾ. ಡಾ. ಜಿ.ಎಸ್. ಶಿವರುದ್ರಪ್ಪ ನವರನ್ನು ಕುರಿತು ಕೊಪ್ಪಳ ಜಿಲ್ಲಾ ಚುಟುಕು ಸಾಹಿತ್ಯ ಪರಿಷತ್ತು ಸಂಸ್ಮರಣ ಗ್ರಂಥವನ್ನು ಹೊರತರಲು ನಿರ್ಧರಿಸಿದೆ ಎಂದು ಕೊಪ್ಪಳ ಜಿಲ್ಲಾ ಚುಟುಕು ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಹನುಮಂತಪ್ಪ ಅಂಡಗಿ ಚಿಲವಾಡಗಿ ತಿಳಿಸಿದ್ದಾರೆ. 

ಡಾ. ಜಿ.ಎಸ್. ಶಿವರುದ್ರಪ್ಪನವರ ಒಡನಾಡಿಗಳು, ನಾಡಿನ ಹಿರಿಯ ಸಾಹಿತಿಗಳು ಡಾ. ಜಿ.ಎಸ್. ಶಿವರುದ್ರಪ್ಪನವರನ್ನು ಕುರಿತು ಲೇಖನ ಹಾಗೂ ಕವನಗಳನ್ನು ಹಾಗೂ ಅವರ ಅಪರೂಪದ ಭಾವಚಿತ್ರಗಳನ್ನು ಫೆಬ್ರವರಿ ೨೦ ರೊಳಗಾಗಿ ಈ ಕೆಳಗಿನ ವಿಳಾಸಕ್ಕೆ ಕಳುಹಿಸಲು ಕೋರಲಾಗಿದೆ. 
 ಹನುಮಂತಪ್ಪ ಅಂಡಗಿ ಚಿಲವಾಡಗಿ 
ಅಧ್ಯಕ್ಷರು, ಕೊಪ್ಪಳ ಜಿಲ್ಲಾ ಚುಟುಕು ಸಾಹಿತ್ಯ ಪರಿಷತ್ತು
ಅಂಚೆ ಪೆಟ್ಟಿಗೆ ಸಂಖ್ಯೆ -೩೦, ಕೊಪ್ಪಳ – ೫೮೩೨೩೧
ನಡೆನುಡಿ-೯೦೦೮೯೪೪೨೯೦,
Please follow and like us:

Related posts

Leave a Comment