ಕನ್ನಡ ಚಲನಚಿತ್ರ ಕಡ್ಡಾಯ ಪ್ರದರ್ಶನಕ್ಕೆ ಡಿ.ಸಿ. ಆದೇಶ

 ರಾಜ್ಯೋತ್ಸವ : 
 : ಕನ್ನಡ ರಾಜ್ಯೋತ್ಸವವನ್ನು ನವೆಂಬರ್ ೦೧ ರಂದು ಆಚರಿಸಲಾಗುತ್ತಿದ್ದು, ಇದರ ಅಂಗವಾಗಿ ಜಿಲ್ಲೆಯ ಎಲ್ಲಾ ಚಲನಚಿತ್ರ ಮಂದಿರಗಲ್ಲಿ  ನ.೦೧ ರಿಂದ ಒಂದು ವಾರ ಕಾಲ ಕಡ್ಡಾಯವಾಗಿ ಕನ್ನಡ ಚಲನಚಿತ್ರಗಳನ್ನು ಪ್ರದರ್ಶಿಸುವಂತೆ ಜಿಲ್ಲಾಧಿಕಾರಿ ತುಳಸಿ ಮದ್ದಿನೇನಿ ಅವರು ಆದೇಶಿಸಿದ್ದಾರೆ.
  ಕನ್ನಡ ರಾಜ್ಯೋತ್ಸವದ ಅಂಗವಾಗಿ ದಿ: ೦೧-೧೧-೨೦೧೨ ರಿಂದ ೦೭-೧೧-೨೦೧೨ ರವರೆಗೆ ಜಿಲ್ಲೆಯ ಎಲ್ಲಾ ಚಲನಚಿತ್ರ ಮಂದಿರಗಳಲ್ಲಿ ಕಡ್ಡಾಯವಾಗಿ ಕನ್ನಡ ಚಲನಚಿತ್ರಗಳನ್ನು ಪ್ರದರ್ಶಿಸಬೇಕು ಎಂದು ಜಿಲ್ಲಾಧಿಕಾರಿ ತುಳಸಿ ಮದ್ದಿನೇನಿ ಅವರು ಆದೇಶದಲ್ಲಿ ತಿಳಿಸಿದ್ದಾರೆ.
Please follow and like us:
error