ಗುಂಡಿನ ದಾಳಿಗೆ ಹಿರಿಯ ಸಂಶೋಧಕ ಎಂಎಂ ಕಲಬುರ್ಗಿ ಬಲಿ.

ಹಿರಿಯ ಸಂಶೋಧಕ ಎಂಎಂ ಕಲಬುರ್ಗಿ(70) ಅವರನ್ನು ಹತ್ಯೆ ಮಾಡಲಾಗಿದೆ. ಭಾನುವಾರ ಬೆಳಗ್ಗೆ ಕಲ್ಯಾಣ ನಗರದಲ್ಲಿರುವ ಅವರ ನಿವಾಸದಲ್ಲಿ ಇಬ್ಬರು ಅಪರಿಚಿತ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿದ್ದಾರೆ. ಗುಂಡಿನ ದಾಳಿ ಆದ ಕೂಡಲೇ ಅವರನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಚಿಕಿತ್ಸೆ ಫಲಿಸದೇ ಆಸ್ಪತ್ರೆಯಲ್ಲಿ ಕಲಬುರ್ಗಿ ಮೃತಪಟ್ಟಿದ್ದಾರೆ.

Leave a Reply