ಸಂಭ್ರಮದ ಭಗವಾನ ಮಹಾವೀರ ಜಯಂತೋತ್ಸವ ಮೆರವಣಿಗೆ

ಕೊಪ್ಪಳ: ಮಹಾವೀರ ಜಯಂತ್ಯೋತ್ಸವ ಅಂಗವಾಗಿ ನಡೆದ ಮೆರವಣಿಗೆಗೆ ಸಂಭ್ರಮದ ಚಾಲನೆ ನೀಡಲಾಯಿತು. ಮೆರವಣಿಗೆಯು ಕೊಪ್ಪಳ ನಗರದ ಸಾಹಿತ್ಯ ಭವನದಿಂದ ಜವಾಹರ ರಸ್ತೆ ಗಡಿಯಾರ ಕಂಬದ ಮಾರ್ಗವಾಗಿ ಕೋಟೆ ಏರಿಯಾದಲ್ಲಿರುವ ಶ್ರೀ ಪಾರ್ಶ್ವನಾಥ ಜೈನ ಬಸದಿಗೆ ತಲುಪಿತು.  ಈ ಸಂದರ್ಭದಲ್ಲಿ   ಶಾಸಕ ರಾಘವೇಂದ್ರ ಹಿಟ್ನಾಳ, ಕೊಪ್ಪಳ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಬಸವರಾಜ ಹಿಟ್ನಾಳ, ನಗರಸಭಾ ಅಧ್ಯಕ್ಷೆ ಶ್ರೀಮತಿ ಬಸಮ್ಮ ರಾಮಣ್ಣ ಹಳ್ಳಿಗುಡಿ, ಉಪಾಧ್ಯಕ್ಷ ಬಾಳಪ್ಪ ಬಾರಕೇರ, ನಗರಸಭಾ ಸದಸ್ಯರಾದ ಮಹೇಂದ್ರ ಚೋಪ್ರಾ ,ಅಶ್ವಿನ್ ಜಾಂಗಡಾ  ಸೇರಿದಂತೆ ಸಮಾಜದ ಮುಖಂಡರು, ಮಕ್ಕಳು, ಮಹಿಳೆಯರು ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದರು. 
Please follow and like us:

Leave a Reply