ಎಸ್‌ಎಸ್‌ಎಲ್‌ಸಿ ಪರೀಕ್ಷೆ ಸಿದ್ಧತೆ ಮಾ. ೦೪ ರಂದು ಪೂರ್ವಭಾವಿ ಸಭೆ

ಕೊಪ್ಪಳ ಮಾ. ೦೩ (ಕ ವಾ) ಜಿಲ್ಲೆಯಲ್ಲಿ ಮಾ. ೩೦ ರಿಂದ ಏಪ್ರಿಲ್ ೧೩ ರವರೆಗೆ ಎಸ್‌ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷೆ ಜರುಗಲಿದ್ದು, ಪರೀಕ್ಷೆ ಸಿದ್ಧತೆಗಳ ಕುರಿತು ಪೂರ್ವಭಾವಿ ಸಭೆ ಮಾ. ೦೪ ರಂದು ಬೆಳಿಗ್ಗೆ ೧೦-೩೦ ಗಂಟೆಗೆ ಜಿಲ್ಲಾ ಪಂಚಾಯತಿ ಸಭಾಂಗಣದಲ್ಲಿ ಜರುಗಲಿದೆ.
     ಸಭೆಯ ಅಧ್ಯಕ್ಷತೆಯನ್ನು ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಆರ್. ರಾಮಚಂದ್ರನ್ ಅವರು ವಹಿಸುವರು ಎಂದು ತಿಳಿಸಿದೆ.
Please follow and like us:
error