fbpx

ಪಥ ಸಂಚಲನದಲ್ಲಿ ಪ್ರಥಮ ಸ್ಥಾನ

ಕೊಪ್ಪಳ: ೬೬ನೇ ಗಣರಾಜ್ಯೋತ್ಸವ ನಿಮಿತ್ಯ ಸಾರ್ವಜನಿಕ ಮೈದಾನದಲ್ಲಿ ಹಮ್ಮಿಕೊಂಡಿದ್ದ ಪಥ ಸಂಚಲನದಲ್ಲಿ ನಗರದ ಸಿ.ಪಿ.ಎಸ್.ಶಾಲೆಯ ವಿದ್ಯಾರ್ಥಿಗಳು ಪ್ರಥಮ ಸ್ಥಾನ ಪಡೆದಿದ್ದಾರೆ.ಇವರಿಗೆ ಜಿಲ್ಲಾ ಉಸ್ತುವಾರಿ ಸಚಿವರಾದ ಶಿವರಾಜ.ಎಸ್.ತಂಡಗಿಯವರು ಫಲಕ ವಿತರಿಸಿದರು.
ಈ ಸಂದರ್ಭದಲ್ಲಿ ಶಾಸಕರಾದ ಕೆ.ರಾಘವೇಂದ್ರ ಹಿಟ್ನಾಳ,ಸಂಸದರಾದ ಕರಡಿ ಸಂಗಣ್ಣ,ಜಿಲ್ಲಾ ಪಂಚಾಯತ ಅಧ್ಯಕ್ಷರಾದ ಅಮರೇಶ ಕುಳಗಿ,ಎಸ್.ಪಿ.ಎ.ರಾಜಾ,ಸಿ.ಪಿ.ಎಸ್.ಶಾಲೆಯ ಮುಖ್ಯ ಶಿಕ್ಷಕರಾದ ಭರಮಪ್ಪ ಕಟ್ಟಿಮನಿ,ಶಿಕ್ಷಕರಾದ ಬೀರಪ್ಪ ಅಂಡಗಿ ಚಿಲವಾಡಗಿ,ವಿರುಪಾಕ್ಷಪ್ಪ ಬಾಗೋಡಿ ಮುಂತಾದವರು ಹಾಜರಿದ್ದರು.

Please follow and like us:
error

Leave a Reply

error: Content is protected !!