sfi ನಿಂದ ಮಾನವ ಸರಪಳಿ


ಭಾಗ್ಯನಗರದಲ್ಲಿ ಅಣ್ಣಾ ಹಜಾರೆ ಹೋರಾಟ ಬೆಂಬಲಿಸಿ ಮತ್ತು ಪ್ರಬಲ ಜನಲೋಕಪಾಲ ಮಸೂದೆ ಜಾರಿಗೆ ಒತ್ತಾಯಿಸಿ ಎಸ್ಎಫ್ ಐ ಪ್ರತಿಭಟನೆ ಹಮ್ಮಿಕೊಂಡಿತ್ತು. ಡಾ. ಬಿ.ಆರ್.ಅಂಬೇಡ್ಕರ್ ವೃತ್ತದಲ್ಲಿ ನಿರ್ಮಿಸಲಾದ ಮಾನವ ಸರಪಳಿಯಲ್ಲಿ ಶಾಲಾ ಕಾಲೇಜು ವಿದ್ಯಾರ್ಥಿಗಳು ಭಾಗವಹಿಸಿದ್ದರು. ಎಸ್ ಎಫ್ ಐ ಮುಖಂಡರು ಮಾತನಾಡಿದರು. ರಾಷ್ಟ್ರಪತಿಗಳಿಗೆ ಬರೆದ ಮನವಿ ಪತ್ರವನ್ನು ಗ್ರಾಮ ಪಂಚಾಯತಿ ಪಿಡಿಓಗೆ ಸಲ್ಲಿಸಲಾಯಿತು.
Please follow and like us:
error

Related posts

Leave a Comment