fbpx

sslc ಪರೀಕ್ಷೆಯಲ್ಲಿ ಶೇ ೯೦% ಹಾಗೂ ಅದಕ್ಕಿಂತ ಹೆಚ್ಚು ಅಂಕಗಳನ್ನು ಪಡೆದ ವಿದ್ಯಾರ್ಥಿಗಳಿಗೆ ಉಚಿತ ಪ್ರವೇಶ

  ೨೦೧೪-೧೫ನೇ ಸಾಲಿನಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಶೇಕಡಾ ೯೦% ಹಾಗೂ ಅದಕ್ಕಿಂತ ಹೆಚ್ಚು ಅಂಕಗಳನ್ನು ಪಡೆದ ವಿದ್ಯಾರ್ಥಿ-ವಿದ್ಯಾರ್ಥಿನಿಯರಿಗೆ  ಕೊಪ್ಪಳದ ಶ್ರೀ ಗವಿಸಿದ್ದೇಶ್ವರ ವಿದ್ಯಾವರ್ಧಕ ಟ್ರಸ್ಟ್ ಅಡಿಯಲ್ಲಿ ಬರುವ  ಶ್ರೀ ಗವಿಸಿದ್ಧೇಶ್ವರ ಪದವಿ ಪೂರ್ವ ಮಹಾವಿದ್ಯಾಲಯದಲ್ಲಿ ೨೦೧೫-೧೬ನೇ ಸಾಲಿನಲ್ಲಿ ವಿಜ್ಞಾನ, ವಾಣಿಜ್ಯ, ಕಲಾ ಮತ್ತು ಶಿಕ್ಷಣ ಆಯಾ ವಿಭಾಗಗಳಲ್ಲಿ ಅಭ್ಯಾಸ ಮಾಡಲಿಚ್ಚಿಸುವ ವಿದ್ಯಾರ್ಥಿಗಳಿಗೆ ಯಾವುದೇ ಶುಲ್ಕ ಪಡೆಯದೇ ಉಚಿತ ಪ್ರವೇಶವನ್ನು ನೀಡಲಾಗುವುದು. ಕೊಪ್ಪಳ ಹಾಗೂ ಸುತ್ತಮುತ್ತಲಿನ ವಿದ್ಯಾರ್ಥಿಗಳು ಈ ಸೌಲಭ್ಯವನ್ನು ಪಡೆಯಬೇಕೆಂದು ಶ್ರೀ ಗವಿಸಿದ್ದೇಶ್ವರ ವಿದ್ಯಾವರ್ಧಕ ಟ್ರಸ್ಟ್ ಪತ್ರಿಕಾ ಪ್ರಕಟಣೆಯ ಮೂಲಕ ತಿಳಿಸಿದ್ದಾರೆ.
Please follow and like us:
error

Leave a Reply

error: Content is protected !!