fbpx

zp ಅಧ್ಯಕ್ಷರಾಗಿ ಟಿ. ಜನಾರ್ಧನ ಹುಲಿಗಿ ಅಧಿಕಾರ ಸ್ವೀಕಾರ

ಜಿಲ್ಲಾ ಪಂಚಾಯತಿ ನೂತನ ಅಧ್ಯಕ್ಷರಾಗಿ ಟಿ. ಜನಾರ್ಧನ ಹುಲಿಗಿ ಅವರು ಶುಕ್ರವಾರ ಅಧಿಕಾರ ವಹಿಸಿಕೊಂಡರು, ಜಿ.ಪಂ. ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಿ.ಕೆ. ರವಿ, ಉಪಾಧ್ಯಕ್ಷೆ ಅನ್ನಪೂರ್ಣ ಕಂದಕೂರಪ್ಪ, ಸದಸ್ಯರುಗಳಾದ ವೀರೇಶ್ ಸಾಲೋಣಿ, ಗಂಗಣ್ಣ ಸಮಗಂಡಿ, ವನಿತಾ ಗಡಾದ್, ಅರವಿಂದಗೌಡ ಪಾಟೀಲ್ ಮುಂತಾದವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದು, ನೂತನ ಅಧ್ಯಕ್ಷರಿಗೆ ಶುಭ ಹಾರೈಸಿದರು.
 ಜಿಲ್ಲಾ ಪಂಚಾಯತಿ ನೂತನ ಅಧ್ಯಕ್ಷರಾಗಿ ಶುಕ್ರವಾರ ಅಧಿಕಾರ ಸ್ವೀಕರಿಸಿದ ಟಿ.

ಜನಾರ್ಧನ ಹುಲಿಗಿ ಅವರು ತಮ್ಮ ಕಚೇರಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದರು.  ಉಪಾಧ್ಯಕ್ಷೆ ಅನ್ನಪೂರ್ಣ ಕಂದಕೂರಪ್ಪ, ಸದಸ್ಯರುಗಳಾದ ವೀರೇಶ್ ಸಾಲೋಣಿ, ಗಂಗಣ್ಣ ಸಮಗಂಡಿ, ವನಿತಾ ಗಡಾದ್, ಅರವಿಂದಗೌಡ ಪಾಟೀಲ್ ಮುಂತಾದವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Please follow and like us:
error

Leave a Reply

error: Content is protected !!