ಅಪ್ಪೆ ಶೋ ರೂಮ್ ಬೆಂಕಿಗಾಹುತಿ

ಕೊಪ್ಪಳ: ಜಿಲ್ಲಾಧಿಕಾರಿ ಕಚೇರಿ ಎದುರಿನ ಅಪ್ಪೆ ಶೋರೂಂನಲ್ಲಿ ಬೆಂಕಿಗೆ ಬಲಿ ಯಾಗಿದೆ. ಸ್ಥಳಕ್ಕಾಗಮಿಸಿರುವ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಲು ಹರಸಾ
image

ಹಸ ನಡೆಸಿದ್ದಾರೆ. ವಿದ್ಯುತ್ ಶಾರ್ಟ್ ಸರ್ಕೂಟ್ ಘಟನೆಗೆ ಕಾರಣ ಎನ್ನಲಾಗಿದೆ. ಸುತ್ತಮುತ್ತಲ ಪ್ರದೇಶದಲ್ಲಿ ವಿದ್ಯುತ್ ಸಂಪರ್ಕ ಕಡಿತಗೊಂಡಿದೆ. ಲಕ್ಷಾಂತರ ರೂಪಾಯಿಗಳ ನಷ್ಟವಾಗಿದೆ..

Leave a Reply