ಅಳವಂಡಿಯಲ್ಲಿ ಶಾಸಕ ಕೆ. ರಾಘವೇಂದ್ರ ಹಿಟ್ನಾಳ್‌ರಿಂದ ಗೋಶಾಲೆಗೆ ಚಾಲನೆ.

Alavandi goshalaಕೊಪ್ಪಳ ಏ. 19- ಕೊಪ್ಪಳ ತಾಲೂಕು ಅಳವಂಡಿ ಗ್ರಾಮದಲ್ಲಿ ಜಾನುವಾರುಗಳ ರಕ್ಷಣೆಗಾಗಿ ಸರ್ಕಾರದ ವತಿಯಿಂದ ಪ್ರಾರಂಭಿಸಲಾದ ಗೋಶಾಲೆಗೆ ಶಾಸಕ ಕೆ. ರಾಘವೇಂದ್ರ ಹಿಟ್ನಾಳ್ ಅವರು, ಜಾನುವಾರುಗಳಿಗೆ ಮೇವು ನೀಡುವ ಮೂಲಕ ಸೋಮವಾರದಂದು ಚಾಲನೆ ನೀಡಿದರು.

Please follow and like us:
error