ಎರಡು ದಿನ ಶಾಲಾ ಕಾಲೇಜಿಗೆ ರಜೆ ಘೋಷಣೆ

ksrtc-bus-strike

ಸರಕಾರಿ ಬಸ್ ಮುಷ್ಕರ ಹಿನ್ನೆಲೆ ರಾಜ್ಯಾದ್ಯಂತ ಸೋಮವಾರ & ಮಂಗಳವಾರ ಎರಡು ದಿನ ಶಾಲಾ ಕಾಲೇಜಿಗೆ ರಜೆ ಘೋಷಣೆ

ಕೆಎಸ್ ಆರ್ಟಿಸಿ ನೌಕರರ ಅನಿರ್ದಿಷ್ಟಾವಧಿ ಮುಷ್ಕರ ಹಿನ್ನಲೆ.

ಮಧ್ಯಾಹ್ನದಿಂದ ಬಸ್ ಸೇವೆ ಸ್ಥಗಿತಗೊಳಿಸಿದ ಸಿಬ್ಬಂದಿಗಳು.

ಏಕಾ ಏಕಿ ಬಸ್ ಸೇವೆ ಸ್ಥಗಿತದಿಂದ ಪ್ರಯಾಣಿಕರ ಪರದಾಟ.

Please follow and like us:
error