You are here
Home > Koppal News-1 > koppal news > ಕೊಪ್ಪಳದಲ್ಲಿ ಎಬಿವಿಪಿ ಕಾರ್ಯಕರ್ತರಿಂದ ಪ್ರತಿಭಟನೆ

ಕೊಪ್ಪಳದಲ್ಲಿ ಎಬಿವಿಪಿ ಕಾರ್ಯಕರ್ತರಿಂದ ಪ್ರತಿಭಟನೆ

abvp-koppal

ಬೆಂಗಳೂರಿನ ಥಿಯಾಲಾಜಿಕಲ್ ಕಾಲೇಜಿನಲ್ಲಿ ಕಾಶ್ಮೀರ ಯುವಕರಿಂದ‌ ದೇಶದ್ರೋಹ ಘೋಷಣೆಗೆ ಖಂಡನೆ. ಕೊಪ್ಪಳದಲ್ಲಿ ಎಬಿವಿಪಿ ಕಾರ್ಯಕರ್ತರಿಂದ ಪ್ರತಿಭಟನೆ.ಅಶೋಕ ಸರ್ಕಲ್‌ನಲ್ಲಿ ಟೈರ್ ಗೆ ಬೆಂಕಿ ಹಚ್ಚಿ ಪ್ರತಿಭಟನೆ.ದೇಶದ್ರೋಹದ ಘೋಷಣೆ ಕೂಗಿದವರ ಮೇಲೆ ಕಠಿಣ ಕ್ರಮ ಕೈಗೊಳ್ಳುವಂತೆ ಆಗ್ರಹ…

Leave a Reply

Top