ಕೊಪ್ಪಳದಲ್ಲಿ ಬಂದ್ ಯಶಸ್ವಿ…

koppal-bandh (2) koppal-bandh (3)

ಕಾರ್ಮಿಕ ಸಂಘಟನೆಗಳಿಂದ ಬೃಹತ್ ಪ್ರತಿಭಟನೆ. ಪ್ರತಿಭಟನಾ ಮೆರವಣಿಗೆ. ಸಿಐಟಿಯು, ಟಿಯುಸಿಸಿ, ಎಐಟಿಯುಸಿ, ಯುಟಿಯುಸಿ, ಐಎಲ್‍ಟಿಯುಸಿ, ಎಚ್‍ಎಮ್‍ಎಸ್, ಬ್ಯಾಂಕ್ ನೌಕರರ ಸಂಘಗಳು, ಎಲ್‍ಐಸಿ, ಬಿಎಸ್‍ಎನ್‍ಎಲ್ ನೌಕರರ ಸಂಘ, ಹಮಾಲಿ ಕಾರ್ಮಿಕರು, ಗ್ರಾಮ ಪಂಚಾಯಿತಿ ನೌಕರರು, ಅಂಗನವಾಡಿ, ಆಶಾ ಕಾರ್ಯಕರ್ತೆಯರು, ಕಟ್ಟಡ ಕಾರ್ಮಿಕರು, ಆಟೋ ಚಾಲಕರು ಮತ್ತು ಸಾರಿಗೆ ನೌಕರರು ಭಾಗಿ. ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿರುದ್ಧ ಘೋಷಣೆ. ಕಾರ್ಮಿಕ ವಿರೋಧಿ ನೀತಿಗಳನ್ನು ಕೈಬಿಡಲು ಒತ್ತಾಯ. ನಗರದ ಮುಖ್ಯ ರಸ್ತೆಯಲ್ಲಿ ಪ್ರತಿಭಟನಾ ಮೆರವಣಿಗೆ… ಬಸ್ ಸ್ಟಾಂಡ ನಿಂದ ಆರಂಭವಾದ ಮೆರವಣಿಗೆ ಅಶೋಕ ಸರ್ಕಲ್ ಮೂಲಕ ಹಾದು ನಗರದ ಮುಖ್ಯ ರಸ್ತೆಗಳಲ್ಲಿ ಸಂಚರಿಸಿತು.ಅಂಗಡಿ ಮುಂಗಟ್ಟುಗಳನ್ನು ಬಂದ್ ಮಾಡಿ ಪ್ರತಿಭಟನೆಗೆ ಬೆಂಬಲ ವ್ಯಕ್ತಪಡಿಸಿದ ವ್ಯಾಪಾರಸ್ಥರು..

 

 

Please follow and like us:
error