ಕೊಪ್ಪಳದ ಕುಷ್ಟಗಿ ಗೇಟ್ ನಲ್ಲಿ ರೈಲು ಹಳಿಗೆ ಬಿದ್ದು ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ

railway_suicide_koppal copy

ರೈಲು ಹಳಿಗೆ ಬಿದ್ದು ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ಕೊಪ್ಪಳದ ಕುಷ್ಟಗಿ ಗೇಟ್ ನಲ್ಲಿ ಘಟನೆ ನಡೆದಿದೆ.  ಬೆಳಿಗ್ಗೆಯಿಂದಲೇ ಬಹಳ ಹೊತ್ತು ಗೇಟ್ ಬಳಿಯೇ ಕುಳಿತಿದ್ದ ಈ ವ್ಯಕ್ತಿ ರೈಲು ಬರುವದನ್ನು ಕಂಡು ನೇರವಾಗಿ ಹಳಿಯ ಮೇಲೆ ಬಿದ್ದು ಆತ್ಮಹತ್ಯೆ ಮಾಡಿಕೊಂಡಿದ್ಧಾನೆ.. ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯನ್ನು ಬೇವೂರಿನ ಮೆಹಬೂಬ್ ಎಂದು ಗುರುತಿಸಲಾಗಿದೆ. ಅನಾರೋಗ್ಯದ ಹಿನ್ನೆಲೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ಧಾನೆ ಎನ್ನಲಾಗಿದೆ. ಗದಗ ರೈಲ್ವೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ…

Leave a Reply