ಜಿಲ್ಲಾ ಉಸ್ತುವಾರಿ ಸಚಿವರ ಪ್ರವಾಸ ಕಾರ್ಯಕ್ರಮ

ಕೊಪ್ಪಳ ಏ. ೨೧  ಕೊಪ್ಪಳ ಜಿಲ್ಲಾ ಉಸ್ತುವಾರಿ ಮತ್ತು ಸಣ್ಣ ನೀರಾವರಿ ಸಚಿವ ಶಿವರಾಜ ಎಸ್ ತಂಗಡಗಿ ಅವರು ಏ. ೨೨ ರಂದು ಬೆಳಿಗ್ಗೆ ಕಾರಟಗಿಯಿಂದ ಹೊರಟು ೧೦-೪೫ ಗಂಟೆಗೆ ಹೇರೂರು ಗ್ರಾಮಕ್ಕೆ ಆಗಮಿಸುವರು. ಇಲ್ಲಿ ಸಾರ್ವಜನಿಕ ಕುಂದುಕೊರತೆಗಳ ವಿಚಾರಣೆ ಕೈಗೊಂಡು, ಸಂಜೆ ೫ ಗಂಟೆಗೆ ಕಾರಟಗಿಗೆ ತೆರಳಿ ವಾಸ್ತವ್ಯ08KPL_may 01 ಮಾಡುವರು ಎಂದು ಸಚಿವರ ಆಪ್ತ ಕಾರ್ಯದರ್ಶಿ ತಿಳಿಸಿದ್ದಾರೆ.

Please follow and like us:
error