ಜು. ೨೭ ರಿಂದ ಜಿಲ್ಲೆಯಲ್ಲಿ ಶಾಲಾ ಕಾಲೇಜುಗಳು ಎಂದಿನಂತೆ ಕಾರ್ಯ ನಿರ್ವಹಿಸಲಿವೆ- ಡಿಸಿ ಎಂ. ಕನಗವಲ್ಲಿ

dc

ಸಾರಿಗೆ ನೌಕರರ ಮುಷ್ಕರ ಹಿನ್ನೆಲೆಯಲ್ಲಿ ಜು. ೨೫ ಮತ್ತು ೨೬ ರಂದು ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿತ್ತು. ಆದರೆ ಇದೀಗ ಜು. ೨೭ ರಿಂದ ಶಾಲಾ ಕಾಲೇಜುಗಳು ಎಂದಿನಂತೆ ಕಾರ್ಯ ನಿರ್ವಹಿಸಲಿವೆ ಎಂದು ಜಿಲ್ಲಾಧಿಕಾರಿ ಎಂ. ಕನಗವಲ್ಲಿ ಅವರು ತಿಳಿಸಿದ್ದಾರೆ.

Please follow and like us:
error