Breaking News
Home / Koppal News-1 / ಡಿ. ೨೦ ರಂದು ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿ ಸಭೆ

ಡಿ. ೨೦ ರಂದು ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿ ಸಭೆ

ಪ್ರಸಕ್ತ ಸಾಲಿನ ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿ (ದಿಶಾ) ಸಭೆ ಡಿ. ೨೦ ರಂದು ಬೆಳಿಗ್ಗೆ ೧೧ ಗಂಟೆಗೆ ಜಿಲ್ಲಾ ಪಂಚಾಯತಿ ಸಭಾಂಗಣದಲ್ಲಿ ನಡೆಯಲಿದೆ.
ಸಭೆಯ ಅಧ್ಯಕ್ಷತೆಯನ್ನು ಸಂಸದ ಕರಡಿ ಸಂಗಣ್ಣ ಅವರು ವಹಿಸುವರು. ಸಭೆಯಲ್ಲಿ ಕೇಂದ್ರ ಹಾಗೂ ಕೇಂದ್ರ ಪುರಸ್ಕೃತ ಯೋಜನೆಗಳ ಪ್ರಗತಿ ಪರಿಶೀಲನೆ ನಡೆಯಲಿದೆ. ಸಂಬಂಧಿಸಿದ ಅಧಿಕಾರಿಗಳು, ತಮ್ಮ ಇಲಾಖೆಯ ಪ್ರಗತಿ ವರದಿಯೊಂದಿಗೆ ಸಭೆಗೆ ಹಾಜರಾಗಬೇಕು ಎಂದು ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಆರ್. ರಾಮಚಂದ್ರನ್  ತಿಳಿಸಿದ್ದಾರೆ.

About admin

Leave a Reply

Scroll To Top