ನಾಳೆ ಎಸ್ಎಸ್ಎಲ್ ಸಿ ಫಲಿತಾಂಶ ಪ್ರಕಟ ಮಧ್ಯಾಹ್ನ 4 ಗಂಟೆ ಬಳಿಕ ಅಂತರ್ಜಾಲದಲ್ಲಿ ಫಲಿತಾಂಶ

ಬೆಂಗಳೂರು: ವಿದ್ಯಾರ್ಥಿ ಜೀವನದ ಪ್ರಮುಖ ಘಟ್ಟ ಎಂದೇ ಹೇಳಲಾಗುವ ಎಸ್ಎಸ್ಎಲ್ ಸಿ ಪರೀಕ್ಷಾ ಫಲಿತಾಂಶ ಸೋಮವಾರ ಪ್ರಕಟವಾಗಲಿದೆ ಎಂದು ತಿಳಿದುಬಂದಿದೆ.
ಪ್ರೌಢ ಶಿಕ್ಷಣ ಇಲಾಖೆ ಮೂಲಗಳು ತಿಳಿಸಿರುವಂತೆ ನಾಳೆ ಮಧ್ಯಾಹ್ನ ಎಸ್ ಎಸ್ ಎಲ್ ಸಿ ಫಲಿತಾಂಶ ಪ್ರಕಟಗೊಳ್ಳಲ್ಲಿದ್ದು, ಮಧ್ಯಾಹ್ನ 3ಗಂಟೆಗೆ ಕರೆಯಲಾಗಿರುವ ಸುದ್ದಿಗೋಷ್ಠಿಯಲ್ಲಿ ಶಿಕ್ಷಣ ಸಚಿವ ಕಿಮ್ಮನೆ ರತ್ನಾಕರ ಅವರು ಫಲಿತಾಂಶ ಪ್ರಕಟಿಸಲಿದ್ದಾರೆ. ಸಂಜೆ 4 ಗಂಟೆಯ ಬಳಿಕ ಅಂತರ್ಜಾಲದಲ್ಲಿ ಫಲಿತಾಂಶ ಪ್ರಕಟವಾಗಲಿದ್ದು, ನಾಳೆ ಮಧ್ಯಾಹ್ನ 3 ಗಂಟೆಗೆ ಫಲಿತಾಂಶ  ಪ್ರಕಟಿಸಲು ಕರ್ನಾಟಕ ಪ್ರೌಢ ಶಿಕ್ಷಣ ಮಂಡಳಿ ನಿರ್ಧರಿಸಿದ್ದು, ಮೇ 17ರಂದು ಅಂದರೆ ಮಂಗಳವಾರ ರಾಜ್ಯದ ಎಲ್ಲಾ ಪ್ರೌಢ ಶಾಲೆಗಳಲ್ಲಿ ಫಲಿತಾಂಶ ಲಭ್ಯವಾಗಲಿದೆ ಎಂದು ಶಿಕ್ಷಣ ಇಲಾಖೆಯ  ಮೂಲಗಳು ತಿಳಿಸಿವೆ.
ಅಂತರ್ಜಾಲದಲ್ಲಿ ವಿದ್ಯಾರ್ಥಿಗಳು ಫಲಿತಾಂಶವನ್ನು http://kseeb.kar.nic.in/ ಮತ್ತು http://karresults.nic.in/ ಜಾಲತಾಣ

Leave a Reply