You are here
Home > Koppal News-1 > ನೀರು ಹರಿಸುವುದರಲ್ಲಿ ಯಥಾಸ್ಥಿತಿ ಕಾಯ್ದುಕೊಳ್ಳಲು ಸಂಪುಟ ಸಭೆಯಲ್ಲಿ ತೀರ್ಮಾನ : ಸಿಎಂ ಸಿದ್ದರಾಮಯ್ಯ

ನೀರು ಹರಿಸುವುದರಲ್ಲಿ ಯಥಾಸ್ಥಿತಿ ಕಾಯ್ದುಕೊಳ್ಳಲು ಸಂಪುಟ ಸಭೆಯಲ್ಲಿ ತೀರ್ಮಾನ : ಸಿಎಂ ಸಿದ್ದರಾಮಯ್ಯ

Siddaramaiah-kaveri

ಬೆಂಗಳೂರು ,ಸೆ.13:ಕಾವೇರಿ ಜಲ ವಿವಾದದ ಹಿನ್ನೆಯಲ್ಲಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಕಂಡು ಬಂದಿರುವ ಹಿಂಸಾಚಾರಕ್ಕೆ ಸಂಬಂಧಿಸಿ ವಿಧಾನಸೌಧದಲ್ಲಿ ನಡೆದ  ಮುಖ್ಯ ಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯು ನೀರು  ಹರಿಸುವುದರಲ್ಲಿ ಯಥಾಸ್ಥಿತಿಯನ್ನು ಕಾಯ್ದುಕೊಳ್ಳುವ ನಿರ್ಧಾರ ಕೈಗೊಂಡಿದೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು  ಕಾನೂನು ಸುವ್ಯವವಸ್ಥೆ ಕಾಪಾಡಲು ಕಟ್ಟಿನಿಟ್ಟಿನ ಕ್ರಮ ಕೈಗೊಳ್ಳಲು ಸೂಚಿಸಲಾಗಿದೆ ಎಂದರು

Leave a Reply

Top