ಪೆಟ್ರೋಲ್ 3.38ರು. ಡೀಸೆಲ್ ದರ ಪ್ರತಿ ಲೀಟರ್ ಗೆ 2.67 ರೂ. ಏರಿಕೆ

petrol-price-hike

ಹೊಸದಿಲ್ಲಿ, ಆ.31: ಮತ್ತೆ ತೈಲ ಬೆಲೆ ಏರಿಕೆಯಾಗಿದ್ದು, ಪೆಟ್ರೋಲ್ ದರ ಪ್ರತಿ ಲೀಟರ್ ಗೆ 3.38ರು. ಹಾಗೂ ಡೀಸೆಲ್ ದರ ಪ್ರತಿ ಲೀಟರ್ ಗೆ 2.67 ರೂ. ಏರಿಕೆಯಾಗಿದೆ.
ಬುಧವಾರ ಮಧ್ಯರಾತ್ರಿಯಿಂದಲೇ ಪರಿಷ್ಕೃತ ದರ ಜಾರಿಯಾಗಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾತೈಲ ದರ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ದೇಶಾದ್ಯಂತ ತೈಲ ಬೆಲೆ ಏರಿಸಲಾಗಿದೆ.

Please follow and like us:
error