ಪ್ರಾಮಾಣಿಕತೆ, ಶ್ರದ್ಧೆ ಇದ್ದರೆ ಯಶಸ್ಸು ಸಾಧ್ಯ ಚೈತನ್ಯಾನಂದ.

ಕೊಪ್ಪಳ-15- ವಿದ್ಯಾರ್ಥಿಗಳಲ್ಲಿ ಓದುವ ಅಭಿರುಚಿ ಬೆಳೆಯಬೇಕು. ಮಾಡುವ ಯಾವುದೇ ಕೆಲಸದಲ್ಲಿ ಪ್ರಾಮಾಣಿಕತೆ ಮತ್ತು ಶ್ರದ್ಧೆ ಇದ್ದರೆ ಯಶಸ್ಸು ಖಂಡಿತ ಸಾಧ್ಯ ಎಂದು ವಿವೇIMG_8394ಕಾನಂದ ಆಶ್ರಮದ ಚೈತನ್ಯಾನಂದ ಸ್ವಾಮಿಗಳು ಹೇಳಿದರು. ಅವರು ನಗರದ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಗ್ರಂಥಾಲಯ ಮತ್ತು ಮಾಹಿತಿ ವಿಭಾಗದಿಂದ ಸೃಷ್ಟಿಸಲಾಗಿದ್ದ ವೆಬ್ ಲೈಬ್ರರಿಯನ್ನು ಬುಧವಾರ ಕಾಲೇಜಿನ ಸಭಾಂಗಣದಲ್ಲಿ ಉದ್ಘಾಟಿಸಿ ಮಾತನಾಡಿದರು.

Please follow and like us:
error