ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ, 3 ದಿನ ಭಾರೀ ಮಳೆ,

dscf8214ಇದರ ಪರಿಣಾಮ ಇನ್ನೆರಡು ದಿನಗಳ ಕಾಲ ಬೆಂಗಳೂರಿನಲ್ಲೂ ಭಾರೀ ಮಳೆ ಬೀಳುವ ಸಾಧ್ಯತೆ ಇದೆ. ಈಗಾಗಲೇ ಎಲ್ಲೆಲ್ಲೂ ಮೋಡ ಮುಸುಕಿದ ವಾತಾವರಣ ಇದ್ದು, ಮಳೆ ಬೀಳುವ ಸಾಧ್ಯತ ಕಂಡುಬರ್ತಿದೆ. ಬಂಗಾಳಕೊಲ್ಲಿಯ ನೈರುತ್ಯ ಭಾಗ ಹಾಗೂ ಮನ್ನಾರ್ಗೆ ಹೊಂದಿಕೊಂಡಂತೆ ಇರುವ ಶ್ರೀಲಂಕಾದ ಉತ್ತರ ಭಾಗದಲ್ಲಿ ವಾಯುಭಾರ ಕುಸಿತವಾಗಿರೋದೇ ಇದಕ್ಕೆ ಕಾರಣವಾಗಿದೆ.

Leave a Reply