ಬಿಜೆಪಿ ಅಭ್ಯರ್ಥಿಗಳ ಪರವಾಗಿ ಜೆಡಿಎಸ್ ಶಾಸಕ ಇಕ್ಬಾಲ್ ಅನ್ಸಾರಿ ಪ್ರಚಾರ ?

JDS mla Iqbal Ansari Canvassing for bjp candidate ?

ಬಿಜೆಪಿ ಅಭ್ಯರ್ಥಿಗಳ ಪರವಾಗಿ ಜೆಡಿಎಸ್ ಶಾಸಕ ಇಕ್ಬಾಲ್ ಅನ್ಸಾರಿ ಪ್ರಚಾರ ಮಾಡುತ್ತಿದ್ದಾರೆ. ಕೊಪ್ಪಳದ ಗಂಗಾವತಿ ತಾಲೂಕಿನ ಕಾರಟಗಿಯಲ್ಲಿ ಬಿಜೆಪಿ ಅಭ್ಯರ್ಥಿಗಳ ಪರ ಪ್ರಚಾರ ಮಾಡುತ್ತಿದ್ದು, ಕಾರಟಗಿಯ ಪುರಸಭೆ ಚುನಾವಣೆ ಹಿನ್ನಲೆಯಲ್ಲಿ ಪ್ರಚಾರ ಮಾಡುತ್ತಿದ್ದಾರೆ. ಇಂದು ೨೧ ಮತ್ತು ೨೨ ರ ವಾರ್ಡ್‌ನ ಬಿಜೆಪಿ ಅಭ್ಯರ್ಥಿಗಳ ಪರ ಪ್ರಚಾರ ಮಾಡುತ್ತಿದ್ದು, ಸಚಿವ ಶಿವರಾಜ ತಂಗಡಗಿ ವಿರುದ್ಧ ವಾರ್ಡ್‌ಗಳ ಪ್ರಚಾರ ಮಾಡುತ್ತಿದ್ದಾರೆ. ಸಚಿವ ಶಿವರಾಜ ತಂಗಡಗಿ ಜಿಲ್ಲಾ ಪಂಚಾಯತಿಯಲ್ಲಿ ಅನ್ಸಾರಿ ಬೆಂಬಲಿಗರಿಗೆ ಟಿಕೇಟ್ ನೀಡದೇ ಮೋಸ ಮಾಡಿದ್ದರು. ಈ  ಹಿನ್ನೆಲೆಯಲ್ಲಿ  ಸಚಿವರ ವಿರುದ್ದ ಬಿಜೆಪಿ ಪರ ಪ್ರಚಾರ ಮಾಡುತ್ತಿದ್ದಾರೆ.

Please follow and like us:
error